Loading...
アイコン

Prajavani | ಪ್ರಜಾವಾಣಿ

チャンネル登録者数 41.5万人

1358 回視聴 ・ 17いいね ・ 2025/04/28

ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಪ್ರತಿಭಟನಾ ಸಮಾವೇಶದಲ್ಲಿ ನುಗ್ಗಿದ ಆರು ಬಿಜೆಪಿ ಕಾರ್ಯಕರ್ತೆಯರು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿದರು. ಕಪ್ಪು ಬಾವುಟ ತೋರಿಸಿ ಘೋಷಣೆ ಮೊಳಗಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಕೈ ಮಾಡಲು ಮುಂದಾದರು. ಭರಮನಿ ಅವರು ತಕ್ಷಣಕ್ಕೆ ಹಿಂದೆ ಸರಿದರು.‘ಯಾರಯ್ಯ ಬೆಳಗಾವಿ ಎಸ್ಪಿ. ಏನು ನಡೆಯುತ್ತಿದೆ ಇಲ್ಲಿ? ಏನ್‌ ಮಾಡುತಿದ್ದೀರಿ ನೀವೆಲ್ಲ’ ಎಂದೂ ರೇಗಿದರು. ಕಾಂಗ್ರೆಸ್‌ ಪ್ರತಿಭಟನಾ ಸಮಾವೇಶಕ್ಕೆ ನುಗ್ಗಿ ಗಲಾಟೆ ಮಾಡಿದ ಬಿಜೆಪಿಯ ಆರು ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಿಲ್ಪಾ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Karnataka CM Siddaramaiah seen raising hand to slap senior cop at public meeting

#cmsiddaramaiah #congress #cmsiddaramaiahoutburst #belagavicongressonvention #bjpprotest #congressprotest #bjpworkersarrested #ಸಿದ್ದರಾಮಯ್ಯವಿಡಿಯೊ #ಸಿದ್ದರಾಮಯ್ಯವಿಡಿಯೊವೈರಲ್‌ #ಪ್ರಜಾವಾಣಿವಿಡಿಯೊ

ತಾಜಾ ಸುದ್ದಿಗಳಿಗಾಗಿ: www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: www.facebook.com/prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: www.instagram.com/prajavani/
ಟ್ವಿಟರ್‌ನಲ್ಲಿ ಫಾಲೋ ಮಾಡಿ: twitter.com/prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani1947

コメント

コメントを取得中...

コントロール
設定

使用したサーバー: directk