
Prajavani | ಪ್ರಜಾವಾಣಿ
チャンネル登録者数 41.5万人
2501 回視聴 ・ 63いいね ・ 2025/07/28
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು. ಮುಖಕ್ಕೆಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.
#dharmasthalacase #sit #sitinvestigation #soujanyacase #Dharmasthala #dakshinakannada #dharmasthalacaseinvestigation #massburials#ಧರ್ಮಸ್ಥಳಪ್ರಕರಣ
ತಾಜಾ ಸುದ್ದಿಗಳಿಗಾಗಿ: www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: www.facebook.com/prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: www.instagram.com/prajavani/
ಟ್ವಿಟರ್‌ನಲ್ಲಿ ಫಾಲೋ ಮಾಡಿ: twitter.com/prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani1947
コメント
使用したサーバー: directk
コメントを取得中...